ಪುಣೆ : 5 ವರ್ಷದ ಬಾಲಕನ ಮೇಲೆ ಇಬ್ಬರು ಬಾಲಾಪರಾಧಿಗಳು ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಮಹಾರಾಷ್ಟ್ರದ ಪುಣೆಯ ಮೀಥಮಗರ ಪ್ರದೇಶದಲ್ಲಿ ನಡೆದಿದೆ. 10 ಮತ್ತು 14 ವರ್ಷ ವಯಸ್ಸಿನ ಇಬ್ಬರು ಹುಡುಗರು 5 ವರ್ಷದ ಬಾಲಕನಿಗೆ ಆಮಿಷಯೊಡ್ಡಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಬಳಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮನೆಗೆ ಬಂದ ಬಾಲಕ ಈ ಬಗ್ಗೆ ತನ್ನ ತಾಯಿಗೆ ತಿಳಿಸಿದ್ದಾನೆ. ತಾಯಿ ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಗೆ