ನವದೆಹಲಿ: 2 ಜಿ ಸ್ಪೆಕ್ಟ್ರಂ ಹಗರಣದ ಎಲ್ಲಾ ಆರೋಪಿಗಳನ್ನು ದೆಹಲಿಯ ಪಟಿಯಾಲಾ ಕೋರ್ಟ್ ಆರೋಪದಿಂದ ಖುಲಾಸೆಗೊಳಿಸಿ ತೀರ್ಪು ನೀಡಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಹುದೊಡ್ಡ ಹಗರಣ ಇದಾಗಿತ್ತು. ಈ ಹಗರಣದಲ್ಲಿ ಮಾಜಿ ಸಚಿವ ಎ ರಾಜಾ, ಕರುಣಾನಿಧಿ ಪುತ್ರಿ ಕನ್ನಿಮೋಳಿ ಪ್ರಮುಖ ಆರೋಪಿಯಾಗಿದ್ದರು. ಈ ಇಬ್ಬರು ಪ್ರಮುಖರು ಸೇರಿದಂತೆ ಇದೀಗ ನ್ಯಾಯಾಲಯ ಒಟ್ಟು 17 ಆರೋಪಿಗಳನ್ನು ಖುಲಾಸೆಗೊಳಿಸಿದೆ.ದೆಹಲಿಯ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಮೂರ್ತಿ ಒ.ಪಿ. ಸೈನಿ ಈ