ಹೈದರಾಬಾದ್ : 2024ರ ಚುನಾವಣೆಯಲ್ಲಿ ಅಧಿಕಾರಕ್ಕೆ ಬರದಿದ್ದರೆ, ಅದು ನನ್ನ ಕೊನೆಯ ಚುನಾವಣೆಯಾಗಬಹುದು ಎಂದು ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ಹೇಳಿದ್ದಾರೆ.