ಬಿಹಾರದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಕಲ್ಲು ತೂರಾಟ ಹಾಗೂ ರೈಲಿಗೆ ಬೆಂಕಿ ಹಚ್ಚಿದ ಘಟನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ರೈಲು ಸಂಚಾರವನ್ನು ರದ್ದುಗೊಳಿಸಿದೆ.