ಮಧ್ಯಪ್ರದೇಶದ ಖಾರ್ಗೋನ್ನಲ್ಲಿ ಈದ್-ಉಲ್-ಫ್ರಿತ್ ಮತ್ತು ಅಕ್ಷಯ ತೃತೀಯ ಆಚರಣೆ ಸಂದರ್ಭದಲ್ಲಿ 24 ಗಂಟೆಗಳ ಕರ್ಫ್ಯೂ ವಿಧಿಸಲಾಗಿದೆ.ಕಳೆದ ಏಪ್ರಿಲ್ 10 ರಂದು ರಾಮನವಮಿ ಮೆರವಣಿಗೆಯಲ್ಲಿ ಇದೇ ಪ್ರದೇಶದಲ್ಲಿ ಹಿಂಸಾಚಾರ ವರದಿಯಾಗಿತ್ತು. ಹಾಗಾಗಿ ಖಾರ್ಗೋವ್ನಲ್ಲಿ ಮುಂಬರುವ ರಂಜಾನ್, ಅಕ್ಷಯ ತೃತೀಯ ಹಬ್ಬಗಳನ್ನು ಮನೆಗಳಲ್ಲೇ ಆಚರಿಸುವಂತೆ ಮೇ 2, 3ರಂದು ಕರ್ಫ್ಯೂ ವಿಧಿಸಲಾಗಿದೆ.ಇದಕ್ಕಾಗಿ ಇಂದು ಬೆಳಗ್ಗೆ 8 ರಿಂದ ಸಂಜೆ 5ರ ವರೆಗೆ ಕರ್ಫ್ಯೂ ಸಡಿಲಿಸಿ ಅಗತ್ಯ ವಸ್ತುಗಳ ಖರೀದಿಗೆ ಆದ್ಯತೆ ನೀಡಲಾಗಿದೆ ಎಂದು