ಉತ್ತರಪ್ರದೇಶದಲ್ಲಿ ಸಿಡಿಲಿನ ಅಬ್ಬರಕ್ಕೆ 24 ಗಂಟೆಗಳಲ್ಲಿಯೇ 46 ಜನ ಬಲಿಯಾಗಿ 35 ಕ್ಕೂ ಹೆಚ್ಚಿನ ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ವರ್ಷಧಾರೆಗೆ ಜನಜೀವನ ತತ್ತರಿಸಿದ್ದು, ಹಲವು ಗ್ರಾಮಗಳು ಜಲಾವೃತ್ತವಾಗಿವೆ. ನಿನ್ನೆ ಬೆಳಿಗ್ಗೆಯಿಂದ ರಾತ್ರಿಯವರಿಗೆ ಸುರಿದ ಮಳೆಯ ಸಂದರ್ಭದಲ್ಲಿ ಅಬ್ಬರಿಸಿದ ಸಿಡಿಲಿಗೆ 46 ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ. ಸಿಡಿಲಿನಿಂದಾಗಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ