ಛತ್ತೀಸ್ಗಢ : ಪಂಜಾಬ್ನ ಸ್ವರ್ಣಮಂದಿರದ ಬಳಿಯ ಹೆರಿಟೇಜ್ ಸ್ಟ್ರೀಟ್ನಲ್ಲಿ ಸೋಮವಾರ ಬೆಳಗ್ಗೆ ಸ್ಫೋಟ ಸಂಭವಿಸಿದ ಘಟನೆ ನಡೆದಿದೆ. ಕಳೆದ 3 ದಿನಗಳಲ್ಲಿ ಸ್ವರ್ಣ ಮಂದಿರದ ಬಳಿಯಲ್ಲಿ ನಡೆದ 2ನೇ ಸ್ಫೋಟ ಇದಾಗಿದೆ. ಮೇ 6ರಂದು ಸ್ಫೋಟ ಸಂಭವಿಸಿದ ಸ್ಥಳದ ಸಮೀಪವಿರುವ ಹೆರಿಟೇಜ್ ಸ್ಟ್ರೀಟ್ನಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ತೊಂದರೆಯಾಗಿಲ್ಲ. ಜೊತೆಗೆ ಯಾವುದಕ್ಕೂ ಹಾನಿ ಸಂಭವಿಸಿಲ್ಲ. ಸ್ಫೋಟಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು