ಪಾಟ್ನಾ : ಬಿಹಾರದಲ್ಲಿ ಇಂದು ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಆಗಿ 2ನೇ ಇನ್ನಿಂಗ್ಸ್ ಆರಂಭಿಸಲಿದ್ದಾರೆ.ಬಿಜೆಪಿ ಜೊತೆಗಿನ ಮೈತ್ರಿ ಸರ್ಕಾರಕ್ಕೆ ನಿನ್ನೆ ನಿತೀಶ್ ಕುಮಾರ್ ಅಂತ್ಯ ಹಾಡಿದ್ದರು. ಇದೀಗ ಆರ್ಜೆಡಿ-ಜೆಡಿಯು-ಕಾಂಗ್ರೆಸ್ ಸೇರಿದಂತೆ 7 ಪಕ್ಷಗಳ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.ಈ ಮೈತ್ರಿಯ ಹಿಂದಿನ ಅಸಲಿಯತ್ತಿನ ಬಗ್ಗೆ ಬಾರಿ ಚರ್ಚೆಯಾಗುತ್ತಿದೆ. ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡ ನಿತೀಶ್ ನಿರ್ಧಾರಕ್ಕೆ 2024ರಲ್ಲಿ ವಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಿ ಹೊರಹೊಮ್ಮುವ ಲೆಕ್ಕಾಚಾರವೂ ಇದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಮೂಲಗಳ ಪ್ರಕಾರ ಇಂದು