ನವದೆಹಲಿ-ಮಂಗಳವಾರ ಲೋಕಸಭೆಯಲ್ಲಿ ಸರ್ಕಾರ ಕೇಂದ್ರ ಸರ್ಕಾರವು 3.2 ಲಕ್ಷ ಸಿಮ್ ಕಾರ್ಡ್ಗಳನ್ನು ನಿರ್ಬಂಧಿಸಿದ್ದು,ಈ ಮಾಹಿತಿಯನ್ನು ನೀಡಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ, ಸೈಬರ್ ಹಗರಣಗಳನ್ನು ನಿಗ್ರಹಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ರಾಜ್ಯಗಳು ದೂರು ನೀಡಿದ್ದ ಅನ್ವಯ, ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (14 ಸಿ) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಟಿಜನ್ ಫೈನಾನ್ಷಿಯಲ್ ಸೈಬರ್ ಫ್ರಾಡ್ ರಿಪೋರ್ಟಿಂಗ್