ರಾಜಸ್ಥಾನದ ಉದಯಪುರ್ ಜಿಲ್ಲೆಯಲ್ಲಿರುವ ಕಾರ್ಖಾನೆಯೊಂದರಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 3 ಸಾವಿರ ಕೋಟಿ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಕಳೆದ ಅಕ್ಟೋಬರ್ 28 ರಂದು ಮಾದಕ ವಸ್ತು ಸಂಗ್ರಹ ಕುರಿತಂತೆ ಖಚಿತ ಮಾಹಿತಿ ಪಡೆದ ಕಂದಾಯ ಇಲಾಖೆಯ ಅಧಿಕಾರಿಗಳು ಕಾರ್ಖಾನೆಯ ಮೇಲೆ ದಾಳಿ ಮಾಡಿದಾಗ 2 ಕೋಟಿ ಮೌಲ್ಯದ ಡ್ರಗ್ಸ್ ಔಷಧಿ ಪತ್ತೆಯಾಗಿತ್ತು. 23 ಮೆಟ್ರಿಕ್ ಟನ್ ಮಾಂಡ್ರೆಕ್ಸ್ ಮಾತ್ರೆಗಳು ಪತ್ತೆಯಾಗಿದ್ದು, ಡ್ರಗ್ಸ್ ಔಷಧಿ ಮೌಲ್ಯ ಸುಮಾರು ಮೂರು