ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಮಲೆನಾಡು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 9 ರವರೆಗೂ ಭಾರೀ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 9 ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ,