ಜಮ್ಮು ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು ಜಿಆರ್ಇಎಫ್ ( ಜನರಲ್ ರಿಸರ್ವ್ ಇಂಜಿನಿಯರ್ ಫೋರ್ಸ್)ನ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ದಾಳಿ ನಡೆದಾಗ ಕತ್ತಲಿದ್ದುದರಿಂದ ಉಗ್ರರು ಅಲ್ಲಿಂದ ಸುಲಭವಾಗಿ ಪರಾರಿಯಾಗಿದ್ದಾರೆ.