ಇಸ್ರೇಲ್ ಸೋಮವಾರ ಮುಂಜಾನೆ ಗಾಜಾದ ಮೇಲೆ ಬಾಂಬ್ ದಾಳಿಯನ್ನು ಮುಂದುವರಿಸಿದ್ದು, ದಕ್ಷಿಣ ಲೆಬನಾನ್ ಅನ್ನು ರಾತ್ರಿಯಿಡೀ ಹೊಡೆದಿದೆ. ದಾಳಿಗಳು ಕೇಂದ್ರ ಮತ್ತು ಉತ್ತರದ ಮೇಲೆ ಕೇಂದ್ರೀಕೃತವಾಗಿವೆ ಎಂದು ವರದಿಗಳು ತಿಳಿಸಿವೆ. ಸೋಮವಾರ ಮುಂಜಾನೆ ಗಾಜಾ ಪಟ್ಟಿಯಲ್ಲಿರುವ ಮೂರು ಆಸ್ಪತ್ರೆಗಳ ಸಮೀಪದಲ್ಲಿ ಇಸ್ರೇಲ್ ಬಾಂಬ್ ದಾಳಿ ನಡೆಸಿದೆ ಎಂದು ಪ್ಯಾಲೇಸ್ತೀನಿಯನ್ ಮಾಧ್ಯಮ ವರದಿ ಮಾಡಿದೆ. ಆದರೆ ಬಾಂಬ್ ದಾಳಿಯಿಂದ ಆಸ್ಪತ್ರೆ ಹಾನಿಗೊಳಗಾಗಿದೆ ಎಂಬುದು ಸ್ಪಷ್ಟವಾಗಿಲ್ಲ.ಇಸ್ರೇಲ್ ಗಾಜಾ ನಗರದ ಶಿಫಾ ಮತ್ತು ಅಲ್-ಕುದ್ಸ್