ಹೈದರಾಬಾದ್ : ಸರ್ಕಾರಿ ಶಾಲೆಯ ವಸತಿ ನಿಲಯದಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ 31 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ತೆಲಂಗಾಣದ ಕುಮಾರಂ ಭೀಮ್ ಆಸಿಫಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಕಾಗಜನಗರ ಪಟ್ಟಣದ ಬಾಲಕರ ವಸತಿ ಶಾಲೆಯ ವಿದ್ಯಾರ್ಥಿಗಳು ಸೋಮವಾರ ರಾತ್ರಿ ಊಟ ಮಾಡಿದ ಬಳಿಕ ಹೊಟ್ಟೆನೋವು, ವಾಂತಿಭೇದಿ ಕಾಣಿಸಿಕೊಂಡಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯ ಮಾಧ್ಯಮದವರು ಶಾಲೆಗೆ ಬಂದಿದ್ದಾರೆ ಆದರೆ ಸಿಬ್ಬಂದಿ ಅವರನ್ನು ಆವರಣಕ್ಕೆ ಪ್ರವೇಶಿಸಲು ಬಿಡಲಿಲ್ಲ.ಬಳಿಕ