ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಎಲ್ಲಾ ರಾಜಕೀಯ ಪಕ್ಷಗಳಿಗೆ ಸತ್ವಪರೀಕ್ಷೆಯಾಗಿದೆ. ಸಮಾಜವಾದಿ ಪಕ್ಷ, ಬಿಎಸ್ಪಿ, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಮತದಾರರನ್ನು ಸೆಳೆಯಲು ಹರಸಾಹಸ ಪಡುತ್ತಿವೆ. ವಿಧಾನಸಭೆ ಚುನಾವಣೆಗೆ ಇನ್ನೂ ಕಾಲಾವಕಾಶವಿದ್ದರೂ ಇತ್ತೀಚಿನ ಸಮೀಕ್ಷೆಯ ಪ್ರಕಾರ ಅಖಿಲೇಶ್ ಯಾದವ್ ಸಿಎಂ ಹುದ್ದೆಗೆ ಜನರ ಮೊದಲ ಆಯ್ಕೆಯಾಗಿದ್ದಾರೆ. ಮತ್ತೊಂದೆಡೆ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಎಬಿಪಿ ನ್ಯೂಸ್ ಸಂಸ್ಥೆ ಜುಲೈ 24 ಮತ್ತು 25