ಪಣಜ|
ವೆಬ್ದುನಿಯಾ|
Last Modified ಶನಿವಾರ, 30 ನವೆಂಬರ್ 2013 (16:18 IST)
PR
PR
ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್ಪಾಲ್ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ, ಪ್ರತಿವಾದ ಆಲಿಸಿ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪನ್ನು ಪಣಜಿ ಸೆಷನ್ಸ್ ಕೋರ್ಟ್ 4.30ಕ್ಕೆ ನೀಡಲಿದೆ. ಗೋವಾ ಪೊಲೀಸರು ಕೋರ್ಟ್ ತೀರ್ಪಿಗಾಗಿ ಕಾಯುತ್ತಿದ್ದು, ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದರೆ ಪೊಲೀಸರು ಕೂಡಲೇ ಬಂಧಿಸುವ ಸಾಧ್ಯತೆಯಿದೆ ಎಂದು ಗೋವಾ ಪೊಲೀಸ್ ಮೂಲಗಳು ಖಚಿತಪಡಿಸಿವೆ.