ನವದೆಹಲಿ : ಪಿಜ್ಜಾ ಕೊಡಿಸುವುದಾಗಿ ಆಸೆ ತೋರಿಸಿ ಹತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನವ ದೆಹಲಿಯಲ್ಲಿ ನಡೆದಿದೆ. ವಿನೋಬಾನಗರದ ನಿವಾಸಿಯೊಬ್ಬ ದಾರಿಯಲ್ಲಿ ಹೋಗುತ್ತಿದ್ದ ಬಾಲಕಿಗೆ ಪಿಜ್ಜಾ ಕೊಡಿಸುವುದಾಗಿ ಹೇಳಿ ತನ್ನ ಮನೆಯೊಳಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಮಧ್ಯಪಾನ ಮಾಡುತ್ತಿದ್ದ ಮೂವರು ಗೆಳೆಯರೊಂದಿಗೆ ಸೇರಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಅಷ್ಟೇ ಅಲ್ಲದೇ ಈ ವಿಚಾರವನ್ನು ಯಾರ ಬಳಿಯೂ ಹೇಳದಂತೆ ಅವರು ಬಾಲಕಿಗೆ ಬೆದರಿಕೆ ಕೂಡ