ಚೆನ್ನೈ : ನಾಲ್ಕು ವರ್ಷದ ಬಾಲಕಿಗೆ 14 ವರ್ಷದ ಬಾಲಕ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಗ್ರಾಮದಲ್ಲಿ ನಡೆದಿದೆ.ಬಾಲಕ ತೂತುಕುಡಿಯ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ಆತನ ದೌರ್ಜನ್ಯಕ್ಕೆ ಒಳಗಾದ ಅಪ್ರಾಪ್ತ ಬಾಲಕಿ ನೆರೆಮನೆಯವಳಾಗಿದ್ದಾಳೆ.ಬಾಲಕನಿಗೆ ತಂದೆ ಇಲ್ಲ. ಆದರೆ ಆತ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದಾನೆ. ಶನಿವಾರ ಬಾಲಕಿ ಹಾಗೂ ಆಕೆಯ ಸಹೋದರ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಆಕೆಯೊಂದಿಗೆ ಆಟವಾಡುವ ನೆಪದಲ್ಲಿ ಆರೋಪಿ ಬಾಲಕಿಯನ್ನು