ಅಣ್ಣಾಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರೆದಿದೆ. ಸಿಎಂ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ಬಣದ ವೀಲೀನದ ಬಳಿಕವೂ ಮತ್ತೊಂದು ಸಂಕಷ್ಟ ಎದುರಾಗಿದೆ. ಪಳನಿಸ್ವಾಮಿ ಕರೆದಿರುವ ಶಾಸಕಾಮಗ ಪಕ್ಷದ ಸಭೆಗೆ 40 ಶಾಸಕರು ಗೈರು ಹಾಜರಾಗಿದ್ಧಾರೆ. ಪಕ್ಷದಲ್ಲಿ ಮೂಲೆಗುಂಪಾಗಿರುವ ಟಿಟಿವಿ ದಿನಕರನ್ ನನಗೆ 22 ಶಾಸಕರ ಬೆಂಬಲವಿದೆ ಎಂದು ಘೋಷಿಸಿಕೊಂಡಿದ್ದು, ಪಳನಿಸ್ವಾಮಿ ಸರ್ಕಾರಕ್ಕೆ ಮುಳಗು ನೀರು ತರಲು ಮುಂದಾಗಿದ್ದಾರೆ. ಈ ಮಧ್ಯೆ, 40 ಶಾಸಕರು ಶಾಸಕಾಂಗ