ಪಾಟ್ನಾ : ಬಿಹಾರದ ಅರ್ವಾಲ್ ಜಿಲ್ಲೆಯ ವ್ಯಕ್ತಿಯೊಬ್ಬ ಬರೋಬ್ಬರಿ 40 ಪತ್ನಿಯರನ್ನು ಹೊಂದುವ ಮೂಲಕ ಸುದ್ದಿಯಾಗಿದ್ದಾನೆ. ಬಿಹಾರದ ಅಗರ್ವಾಲ್ ಜಿಲ್ಲೆಯ ರೆಡ್ಲೈಟ್ ಏರಿಯಾದಲ್ಲಿ ಜಾತಿ ಗಣತಿ ನಡೆಸಲಾಗಿತ್ತು. ಈ ವೇಳೆ 40 ಮಹಿಳೆಯರು ಹೇಳಿದ ಉತ್ತರ ಕೇಳಿ ಅಧಿಕಾರಿಗಳು ಒಮ್ಮೆಲೇ ಶಾಕ್ ಆಗಿದ್ದಾರೆ. 40 ಮಹಿಳೆಯರು ರೂಪಚಂದ್ ಎಂಬಾತನನ್ನು ತಮ್ಮ ಪತಿ ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಅವರ ಮಕ್ಕಳು ಕೂಡ ರೂಪಚಂದ್ ಹೆಸರನ್ನು ತಮ್ಮ ತಂದೆಯ ಹೆಸರಾಗಿ ಬರೆದಿದ್ದಾರೆ.ವರದಿಗಳ