ಮಹಿಳೆಯ ಮೇಲೆ ನಾಲ್ವರ ಪುರುಷರು ಸೇರಿ ಮಾಡಿದ್ದೇನು?

ಉತ್ತರ ಪ್ರದೇಶ| pavithra| Last Modified ಬುಧವಾರ, 21 ಅಕ್ಟೋಬರ್ 2020 (09:25 IST)
: 35 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಹಿನ್ನಲೆಯಲ್ಲಿ ಒಬ್ಬಳುಮಹಿಳೆ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಇಬ್ಬರು ಪುರುಷರು ಮಹಿಳೆಯನ್ನು ತಮ್ಮ ಮನೆಗೆ ಕರೆತಂದು ಮಾನಭಂಗ ಮಾಡಿದ್ದಾರೆ. ಬಳಿಕ ಮತ್ತಿಬ್ಬರು ಆಕೆಯನ್ನು ಕರೆದುಕೊಂಡು ಹೋಗುವ ವೇಳೆ ಮತ್ತೆ ಮಾನಭಂಗ ಎಸಗಿದ್ದಾರೆ. ಇದಕ್ಕೆ ಮಹಿಳೆಯೊಬ್ಬಳು ನೀಡಿದ್ದಾಳೆ ಎನ್ನಲಾಗಿದೆ.

ಈ ಬಗ್ಗೆ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು, ನಾಲ್ವರ ಪುರುಷರ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ಮಹಿಳೆಯ ಮೇಲೆ ಕ್ರಿಮಿನಲ್ ಪಿತೂರಿ ಪ್ರಕರಣ ದಾಖಲಿಸಿದ್ದಾರೆ. ಈಗಾಗಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :