ಲಕ್ನೋ : ಮದುವೆ ಸಮಾರಂಭವೊಂದರಲ್ಲಿ ಇಬ್ಬರು ಬಾಲಕಿಯರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಲಕ್ನೋದ ಬಿಜ್ನೋರ್ ಗ್ರಾಮದಲ್ಲಿ ನಡೆದಿದೆ. ಶೆರ್ಕೋಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ʻಬರಾತ್ʼ ಮದುವೆ ಪಾರ್ಟಿಗೆ ತೆರಳಿದ್ದ ಬಾಲಕಿಯರ ಮೇಲೆ ಅತ್ಯಾಚಾರ ನಡೆದಿದ್ದು, ಸಂತ್ರರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ನೋದ ಶೆರ್ಕೋಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮದುವೆ ಪಾರ್ಟಿಯಲ್ಲಿ ಇಬ್ಬರು ಬಾಲಕಿಯರು ಡಿಜೆ ನುಡಿಸುವುದನ್ನ ಆನಂದಿಸುತ್ತಿದ್ದರು, ಇದ್ದಕ್ಕಿದ್ದಂತೆ ಕಣ್ಮರೆಯಾಗಿಬಿಟ್ಟರು. ತಕ್ಷಣ ಸ್ಥಳೀಯರೆಲ್ಲಾ