ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬುಧವಾರ ಸಂಭವಿಸಿದ ಸ್ಪೋಟದಲ್ಲಿ ಐವರು ಸಾವನ್ನಪ್ಪಿದ್ದಾರೆ. ಆರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.