ಪಾಟ್ನಾ : ಐವರು ಕಾಮುಕರು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಅದನ್ನು ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದ ಘಟನೆ ಬಿಹಾರದ ನವಾಡ ಜಿಲ್ಲೆಯ ನಾರತ್ ಗ್ರಾಮದಲ್ಲಿ ನಡೆದಿದೆ. ಘಟನೆ ಸುಮಾ ರು 3 ತಿಂಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯುವತಿಯು ಕೋಚಿಂಗ್ ತರಬೇತಿಗೆ ಹೋಗುವಾಗ ಐದು ಜನ ಕಾಮುಕರ ಗುಂಪೊಂದು ಆಕೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಅದನ್ನು ವಿಡಿಯೋ ಮಾಡಿ