ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಮಾಹಿತಿ ಪಡೆದ ಅಪರಾಧ ದಳ, ಪೊಲೀಸ್ ಇಲಾಖೆಗೆ ಸೇರಿದ ವ್ಯಕ್ತಿಯೊಬ್ಬನನ್ನು ಗ್ರಾಹಕನಂತೆ ಕಳುಹಿಸಿದಾಗ ಯುವತಿಯರು 2000 ರೂಪಾಯಿ ನೀಡುವಂತೆ ಒತ್ತಾಯಿಸಿದ್ದಾರೆ. ಕೂಡಲೇ ಆತ ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಮನೆ ಮೇಲೆ ದಾಳಿ ನಡೆಸಿದಾಗ ಐವರು ಯುವತಿಯರು ಹಾಗೂ ಪಿಂಪ್ನನ್ನು ಬಂಧಿಸಿದ್ದಾರೆ. ನಗರದ ವಾರ್ದಾ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಮೇಲೆ ದಾಳಿ ಮಾಡಿದ ಪೊಲೀಸರು ಐವರು ಯುವತಿಯರು ಸೇರಿದಂತೆ ಪಿಂಪ್ನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.