ನವದೆಹಲಿ : 5G ಸೇವೆ ಪ್ರಸ್ತುತ ವಿಶ್ವದಲ್ಲಿ ಕೇವಲ 60 ದೇಶಗಳಲ್ಲಿ ಲಭ್ಯವಿದ್ದು, ಈ ಪಟ್ಟಿಗೆ ಶೀಘ್ರವೇ ಭಾರತವೂ ಸೇರ್ಪಡೆಯಾಗಲಿದೆ.2022-23 ರ ವೇಳೆಗೆ ಭಾರತದಲ್ಲಿ 5G ಸೇವೆ ಆರಂಭಿಸಲಾಗವುದು ಎಂದು ವಿತ್ತ ಸಚಿವೆ ನಿರ್ಮಾಲಾ ಸೀತಾರಾಮನ್ ಮಂಗಳವಾರ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ತಿಳಿಸಿದ್ದಾರೆ. ಖಾಸಗಿ ಟೆಲಿಕಾಂ ಕಂಪನಿಗಳಿಂದ 5G ಮೊಬೈಲ್ ಸೇವೆಗಳನ್ನು ನೀಡಲು ಅನುಕೂಲವಾಗುವಂತೆ, ಅಗತ್ಯವಿರುವ ಸ್ಪೆಕ್ಟ್ರಮ್ ಹರಾಜುಗಳನ್ನು 2022ರಲ್ಲೇ ನಡೆಸಲಾಗುವುದು ಎಂದು ಸೀತಾರಾಮನ್ ತಿಳಿಸಿದ್ದಾರೆ.ಈ ಮೂಲಕ ಭಾರತದಲ್ಲಿ