ಪಶ್ಚಿಮ ಬಂಗಾಳದಲ್ಲಿ ಇಂದು ನಿರ್ಣಾಯಕ 5 ನೇ ಹಂತದ ಚುನಾವಣೆ ನಡೆಯುತ್ತಿದ್ದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಘಟಾನುಘಟಿಗಳು ಕಣದಲ್ಲಿದ್ದಾರೆ.