ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ 48 ಗಂಟೆಗಳಲ್ಲಿ ಹಲವು ಮಕ್ಕಳು ನಾಪತ್ತೆಯಾಗಿದ್ದಾರೆ.