ಭೋಪಾಲ್ : ಜಮೀನು ವಿವಾದದ ಗಲಾಟೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಶುಕ್ರವಾರ ಮಧ್ಯಪ್ರದೇಶದ ಮೊರೆನಾದಲ್ಲಿ ನಡೆದಿದೆ. ಘಟನೆಯ ಆಘಾತಕಾರಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ವೀಡಿಯೋದಲ್ಲಿ ಇಬ್ಬರು ರೈಫಲ್ಗಳನ್ನು (ಖiಜಿಟes) ಹಿಡಿದು ಇನ್ನೊಂದು ಗುಂಪಿನ ಕಡೆ ಗುಂಡು ಹಾರಿಸುವುದು ದಾಖಲಾಗಿದೆ. ನಂತರ ಕೆಲವರು ಅವರನ್ನು ಕೋಲುಗಳಿಂದ ಥಳಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಧೀರ್