ಭೋಪಾಲ್ : 36 ವರ್ಷದ ಮಹಿಳೆಯ ಮೇಲೆ ಆರು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆ ಬೇರೆಯವರ ಮನೆಯಲ್ಲಿ ಅಡುಗೆಯವಳಾಗಿ ಕೆಲಸ ಮಾಡುತ್ತಾಳೆ. ಮಹಿಳೆ ಮನೆಯಲ್ಲಿ ತನ್ನ ಮಗನ ಜೊತೆ ಇದ್ದಾಗ ಆರು ಜನ ಮನೆಗೆ ನುಗ್ಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ತಲೆಗೆ ತೀವ್ರವಾದ ಗಾಯಗಳಾದ ಕಾರಣ ಪ್ರಜ್ಞೆ ಕಳೆದುಕೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಮಹಿಳಾ