ಲಕ್ನೋ : ಎಸ್ಯುವಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಕಂದಕಕ್ಕೆ ಉರುಳಿ ಬಿದ್ದಿದ್ದು, ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ನೇಪಾಳಿ ಪ್ರಜೆಗಳು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ನಡೆದಿದೆ. ಶನಿವಾರ ಸಂಜೆ ಘಟನೆ ನಡೆದಿದ್ದು, ಎಸ್ಯುವಿ ಕಾರು ಚಾಲಕ ರಸ್ತೆಯಲ್ಲಿದ್ದ ಜಾನುವಾರುಗಳಿಗೆ ಅಪಘಾತ ತಪ್ಪಿಸಲು ಹೋಗಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಮೃತರನ್ನು ನಿಲಾಂಶ್ (36), ನೀತಿ (20), ದೀಪಿಕಾ (35),