ಲಖನೌ : 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಶಾಲೆಯೊಂದರ ಶೌಚಾಲಯದಲ್ಲಿ ಎಸೆದು ಹೋದ ಘಟನೆ ಉತ್ತರ ಪ್ರದೇಶದ ಲಖನೌ ನಲ್ಲಿ ನಡೆದಿದೆ.