ನವದೆಹಲಿ: ಕ್ಯಾಬ್ ಚಾಲಕನೊಬ್ಬ ತನ್ನ ವಾಹನದಲ್ಲಿ ಪ್ರಯಾಣಿಸಿದ 62 ವರ್ಷದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.