ಜೈಪುರ : ಸೋದರಳಿಯನ ಮುಂದೆಯೇ ವಿವಾಹಿತ ಮಹಿಳೆಯ ಮೇಲೆ ಆರು ಮಂದಿ ಕಾಮುಕರು ಮಾನಭಂಗ ಎಸಗಿದ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ. 45 ವರ್ಷದ ಮಹಿಳೆ ತನ್ನ 25 ವರ್ಷದ ಸೋದರಳಿಯನ ಜೊತೆ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದಾಗ ದಾರಿಗೆ ಅಡ್ಡಬಂದ ಪುರುಷರ ಗುಂಪೊಂದು ಮಹಿಳೆಯ ಮೇಲೆ ಮಾನಭಂಗ ಎಸಗಿದ್ದಲ್ಲದೇ ಆಕೆಯ ಸೋದರಳಿಯನ ಜೊತೆ ದೈಹಿಕ ಸಂಬಂಧ ಹೊಂದುವಂತೆ ಒತ್ತಾಯಿಸಿದ್ದಾರೆ. ಅಷ್ಟೇ ಅಲ್ಲದೇ ಅದನ್ನು ವಿಡಿಯೋ ಮಾಡಿ ಸಾಮಾಜಿಕ