ಚಂಡೀಗಢ : 22 ವರ್ಷದ ನವವಿವಾಹಿತೆಯ ಮೇಲೆ ಆಕೆಯ ಪತಿ ಸೇರಿದಂತೆ 7 ಜನರು ಸಾಮೂಹಿಕ ಅತ್ಯಾಚಾರ ಎಸೆಗಿದ ಅಮಾನವೀಯ ಘಟನೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದಿದೆ. ಸಂತ್ರಸ್ತೆಗೆ ಸೆಪ್ಟೆಂಬರ್ 12ರಂದು ಮದುವೆ ಆಗಿತ್ತು. ಮದುವೆಯಾದ ಮಾರನೇ ದಿನ ಪತಿ ಹಾಗೂ ಆತನ ಕೆಲ ಸಂಬಂಧಿಕರು ಜ್ಯೂಸ್ನಲ್ಲಿ ನಶೆ ಔಷಧಿ ಹಾಕಿ ಪ್ರಜ್ಞೆ ತಪ್ಪಿಸಿ ರೂಮ್ ವೊಂದರಲ್ಲಿ ಕೂಡಿ ಹಾಕಿ ಪತಿ, ಆತನ ಸಹೋದರ, ಸಹೋದರಿಯ ಪತಿ ಅತ್ಯಾಚಾರ ಮಾಡಿದ್ದಾರೆ. ಅಷ್ಟೇ