ಲಕ್ನೋ: ಉದಯೋನ್ಮುಖ ನಟಿಗೆ ಮತ್ತು ಬರಿಸುವ ಔಷಧ ನೀಡಿ ಅರೆಪ್ರಜ್ಞಾವಸ್ಥೆಯಲ್ಲಿದ್ದಾಗ ನಗ್ನ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ ಘಟನೆ ಲಕ್ನೋದಲ್ಲಿ ನಡೆದಿದೆ.ಈ ಸಂಬಂಧ ಇಬ್ಬರು ಯುವತಿಯರು ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಗಿದೆ. ವೆಬ್ ಸೀರೀಸ್ ನಲ್ಲಿ ಅವಕಾಶ ನೀಡುವುದಾಗಿ ನಟಿಗೆ ಮತ್ತು ಬರಿಸುವ ಔಷಧ ನೀಡಿ ಅರೆಪ್ರಜ್ಞಾವಸ್ಥೆಯಲ್ಲಿದ್ದಾಗ ಆರೋಪಿಗಳು ನಗ್ನ ವಿಡಿಯೋ ಮಾಡಿದ್ದರು.ಬಳಿಕ ಈ ವಿಡಿಯೋಗಳನ್ನು ಬಹಿರಂಗಪಡಿಸದೇ ಇರಲು 5 ಲಕ್ಷ ರೂ.ಗಳ ಬೇಡಿಕೆಯಿಟ್ಟಿದ್ದರು. ಆದರೆ ಕೇಳಿದ ಹಣ