ಲಕ್ನೋ : ಬಹ್ಮೈಚ್ ಹಾಗೂ ಲಖಿಂಪುರ ಹೆದ್ದಾರಿಯಲ್ಲಿ ಪ್ರವಾಸಿ ಬಸ್ ಟ್ರಕ್ಗೆ ಡಿಕ್ಕಿ ಹೊಡೆದು ಮೂವರು ಮಹಿಳೆಯರು ಸೇರಿದಂತೆ 7 ಜನ ಮೃತಪಟ್ಟಿದ್ದು, 9 ಮಂದಿ ಗಂಭೀರ ಗಾಯಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.