ಪಟಾಕಿ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಎಂಟು ಮಂದಿ ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ವಘೊಡಿಯಾ ತಾಲೂಕಿನ ರುಸ್ತಂಪುರ ಗ್ರಾಮದಲ್ಲಿ ಸಂಭವಿಸಿದೆ.