ಮುಂಬೈ : ಸ್ಪೈಸ್ ಜೆಟ್ ಏರ್ಲೈನ್ ಇಂದು ಏಕಾ ಏಕಿ ತನ್ನ 80 ಪೈಲಟ್ಗಳನ್ನು ಯಾವುದೇ ವೇತನವಿಲ್ಲದೇ ಮೂರು ತಿಂಗಳ ಕಾಲ ದೀರ್ಘ ರಜೆಯಲ್ಲಿರುವಂತೆ ಸೂಚಿಸಿದೆ.ಸ್ಪೈಸ್ಜೆಟ್ ಹೆಚ್ಚಿನ ಸಂಖ್ಯೆಯ ಪೈಲಟ್ಗಳನ್ನು ಹೊಂದಿದ್ದು, ನಿರ್ವಹಣಾ ವೆಚ್ಚ ಸರಿದೂಗಿಸಲು ತಾತ್ಕಾಲಿಕವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಗುರುಗ್ರಾಮದಲ್ಲಿರುವ ಪ್ರಧಾನ ಕಚೇರಿಯ ವಿಮಾನಯಾನ ಸಂಸ್ಥೆ ತಿಳಿಸಿದೆ.ಬೋಯಿಂಗ್-737 ವಿಭಾಗದ 40 ಪೈಲಟ್ಗಳು ಹಾಗೂ ಕ್ಯೂ-400 ವಿಭಾಗದ 40 ಪೈಲಟ್ಗಳು ಸೇರಿ ಒಟ್ಟು 80 ಪೈಲಟ್ಗಳನ್ನು ಧೀರ್ಘ