ನಾಲ್ವರು ಬಾಲಕಿಯರ ಮೇಲೆ ಅತ್ಯಾಚಾರೆವಸಗಿದ ಆರೋಪಿ 85 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ಸರಕಾರದ ನಿವೃತ್ತ ಅಧಿಕಾರಿಯಾಗಿರುವ 85 ವರ್ಷದ ವೃದ್ಧ ಆರೋಪಿ ಸತ್ಯನಾರಾಯಣ್, ನಾಲ್ಕು ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದು, ಇನ್ನಿಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಲು ಯತ್ನಿಸುತ್ತಿರುವಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಅಪ್ರಾಪ್ತ ಬಾಲಕಿಯರಿಗೆ ಆಮಿಷವೊಡ್ಡಿ ಅತ್ಯಾಚಾರವೆಸಗುವುದನ್ನು 85 ವರ್ಷದ ವೃದ್ಧ ಆರೋಪಿ ಕಾಯಕವಾಗಿಸಿಕೊಂಡಿದ್ದ ಪೊಲೀಸ್ ಮೂಲಗಳು ತಿಳಿಸಿವೆ. ಲೈಂಗಿಕಿ ಕಿರುಕುಳಕ್ಕೊಳಗಾದ ಬಾಲಕಿಯರು ಆರೋಪಿಯ