ದೇಶದಲ್ಲಿ ಕಳೆದ 24 ಗಂಟೆಯಲ್ಲಿ 8,582 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 4 ಮಂದಿ ಸೋಂಕಿಗೆ ಬಲಿಯಾಗಿದ್ದ ಕಳೆದ 3 ದಿನದಲ್ಲಿ ಮೂರು ಪಟ್ಟು ಸೋಂಕು ಪ್ರಮಾಣದಲ್ಲಿ ಹೆಚ್ಚಳ ಕಂಡು ಬಂದಿದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,32,22,017ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,761ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 44,513ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 4,435 ಮಂದಿ ಗುಣಮುಖರಾಗುವುದರೊಂದಿಗೆ