ಚೆನ್ನೈ: ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಆದೇಶ ವಿರೋಧಿಸಿ ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ)ಯ ಕ್ಯಾಂಪಸ್ ನಲ್ಲಿ ಬೀಫ್ ಫೆಸ್ಟ್ ಆಯೋಜಿಸಿದ್ದ ಪಿಎಚ್ ಡಿ ವಿದ್ಯಾರ್ಥಿ ಆರ್ ಸೂರಜ್ ಮೇಲೆ ಗೋರಕ್ಷಕರು ಗಂಭೀರ ಹಲ್ಲೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕೇಂದ್ರ ಸರ್ಕಾರದ ಆದೇಶವನ್ನು ವಿರೋಧಿಸಿ ನಿನ್ನೆ ಮದ್ರಾಸ್ ಐಐಟಿ ಕ್ಯಾಂಪಸ್ ನಲ್ಲಿ ಬೀಫ್ ಫೆಸ್ಟ್ ಆಯೋಜಿಸಲಾಗಿತ್ತು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಗೋರಕ್ಷಕರು