ಲಕ್ನೋ : ಕುಡಿದ ಮತ್ತಿನಲ್ಲಿ ತಂದೆಯೇ ತನ್ನ 9 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಫತೇಪುರ್ ಜಿಲ್ಲೆಯ ಖಾಗಾ ಕೋತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಕುಡಿದ ಅಮಲಿನಲ್ಲಿದ್ದ ತಂದೆ ತನ್ನ ಪಕ್ಕದಲ್ಲೇ ಮಗಲಿದ್ದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಅಳುತ್ತಿರುವ ಶಬ್ದ ಕೇಳಿ ಸ್ಥಳಕ್ಕೆ ಬಂದ ಆರೋಪಿಯ ಸಹೋದರನಿಗೆ ವಿಷಯ ಗೊತ್ತಾಗಿದೆ. ನಂತರ ಆರೋಪಿ ವಿರುದ್ಧ