ಲಖನೌ : ಒಂಬತ್ತು ವರ್ಷದ ಬಾಲಕಿಗ ಶಾಲೆಯ ಮುಖ್ಯೋಪಾಧ್ಯಾಯ ಅಶ್ಲೀಲ ವಿಡಿಯೋ ತೋರಿಸಿ ಅತ್ಯಾಚಾರ ಮಾಡಿದ ಆರೋಪ ಶುಕ್ರವಾರ ಸಿತಾಪುರ್ ಜಿಲ್ಲೆಯಲ್ಲಿ ವರದಿಯಾಗಿದೆ. ಶಾಲೆಯ ಆವರಣದ ಕೋಣೆಯಲ್ಲಿ ಲಾಕ್ ಮಾಡಿದ ನಂತರ ಮುಖ್ಯೋಪಾಧ್ಯಾಯರು ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದರು ಎಂದು ಬಾಲಕಿಯ ತಂದೆ ತನ್ನ ದೂರಿನಲ್ಲಿ ಪೊಲೀಸರಿಗೆ ತಿಳಿಸಿದ್ದಾರೆ. ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಸರ್ಕಲ್ ಅಧಿಕಾರಿ, ಮಿಶ್ರಿಕ್, ಮಹೇಂದ್ರ ಪ್ರತಾಪ್ ಸಿಂಗ್ ಅವರು