ದೆಹಲಿ(ಆ.02): ದೆಹಲಿಯಲ್ಲಿ ನಡೆದ ನಿರ್ಭಯ ಅತ್ಯಾಚಾರ ಪ್ರಕರಣ ಯಾರೂ ಮರೆತಿಲ್ಲ. ಇದಾದ ಬಳಿಕ ಅದೆಷ್ಟೇ ಸುರಕ್ಷತೆ ಒದಗಿಸಿದರೂ, ಜಾಗೃತಿ ಮೂಡಿಸಿದರೂ ಅತ್ಯಾಚಾರ ಪ್ರಕರಣಗಳು ನಿಂತಿಲ್ಲ. ಇದೀಗ ದೆಹಲಿಯ ಕಂಟ್ಮೋನ್ಮೆಂಟ್ ಏರಿಯಾ ನಂಗಲ್ನಲ್ಲ ನಡೆದಿದೆ. 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲ್ಲಲಾಗಿದೆ. ಬಳಿಕ ಶವನ್ನು ಸ್ಮಶಾನದಲ್ಲಿ ಸುಟ್ಟುಹಾಕಿದ ಘಟನೆ ನಡೆದಿದೆ. •ದೆಹಲಿಯಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ •9 ವರ್ಷದ ಬಾಲಕಿ ಮೇಲೆ ರೇಪ್ & ಮರ್ಡರ್ •ಸ್ಮಶಾನದಲ್ಲಿರುವ ಗುರು