ಅಯೋಧ್ಯೆ : ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷರಾದ ಮಹಾಂತ ನೃತ್ಯಗೋಪಾಲ ದಾಸ್ ಅವರ ಸಮ್ಮುಖದಲ್ಲಿ ಈ ಬೃಹತ್ ಗಾತ್ರದ ಊದುಬತ್ತಿಯನ್ನು ಉರಿಸಲಾಯಿತು.