ಭೋಪಾಲ್ : 12 ವರ್ಷದ ಬಾಲಕನನ್ನು ಆತನ ಮೂವರು ಗೆಳೆಯರೇ ಸೈಕಲ್ ಸರಪಳಿಯಿಂದ ಕತ್ತು ಹಿಸುಕಿ, ತಲೆಗೆ ಕಲ್ಲಿನಿಂದ ಜಜ್ಜಿ, ಚಾಕುವಿನಿಂದ ಕತ್ತು ಸೀಳಿ ಭೀಕರವಾಗಿ ಹತ್ಯೆ ನಡೆಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಭಾನುವಾರ ನಡೆದಿದ್ದು, ಸಿಯೋನಿ ಸಮೀಪದ ಮಗರ್ಕಥಾ ಗ್ರಾಮದಲ್ಲಿ ನಡೆದಿದೆ. ಮೂವರು ಆರೋಪಿಗಳೂ ಅಪ್ರಾಪ್ತರಾಗಿದ್ದು ಹತ್ಯೆ ನಡೆಸಿದ ಬಳಿಕ ಗೆಳೆಯನ ಶವವನ್ನು ಪಾಲಿಥಿನ್ ಚೀಲದಲ್ಲಿ ತುಂಬಿ ಎಸೆದಿದ್ದಾಗಿ ಪೊಲೀಸರು ಮಂಗಳವಾರ