ಮುಂಬೈ : ಮೊಬೈಲ್ ಬಳಸಲು ಅನುಮತಿ ನೀಡದ್ದಕ್ಕೆ ಬೇಸರಗೊಂಡ ಬಾಲಕಿಯೊಬ್ಬಳು 7 ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ.