ಹೈದರಾಬಾದ್ : 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ತೆಲಂಗಾಣದ ನಿರ್ಮಲ್ ಜಿಲ್ಲೆಯ ಮುನ್ಸಿಪಲ್ ಕೌನ್ಸಿಲ್ನ ಉಪಾಧ್ಯಕ್ಷ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ನಾಯಕ ಅತ್ಯಾಚಾರವೆಸಗಿದ್ದಾರೆ. ಒಂದು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಆರೋಪಿಯನ್ನು ಸಾಜಿದ್ ಖಾನ್ ಎಂದು ಗುರುತಿಸಲಾಗಿದೆ. ಇದೀಗ ಆರೋಪಿ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫೆಬ್ರವರಿ 26 ರಂದು ಮಕ್ಕಳ ಕಲ್ಯಾಣ