17ರ ಬಾಲಕನೊಬ್ಬ 26 ವರ್ಷದ ಯುವತಿಯ ಮೇಲೆ ರೇಪ್ ಎಸಗಿರುವ ಘಟನೆ ರಾಜಸ್ಥಾನದ ಜಯಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ. ಆರೋಪಿ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.ಕಳೆದ ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದೆ. ಅತ್ಯಾಚಾರದ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿದ್ದು, ಅತಂಕಕ್ಕೀಡು ಮಾಡಿದೆ ಎನ್ನಲಾಗುತ್ತಿದೆ. ಅಪ್ರಾಪ್ತ ವಯಸ್ಕ ಬಾಲಕನೊಬ್ಬ ವಿವಾಹಿತ ಮಹಿಳೆಯಮೇಲೆ ಅತ್ಯಾಚಾರ ಮಾಡಿದ ಅಪರೂಪದಲ್ಲಿ ಅಪರೂಪದ ಪ್ರಕರಣ ವರದಿಯಾಗಿದೆ. 26